24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ನ್ನು ಜು.30 ರಂದು ಕೊಡುಗೆಯಾಗಿ ನೀಡಿದರು.

ಶ್ರೀ ಶ್ರೀ ರಾಘವೇಶ್ವರ ಸ್ವಾಮೀಜಿ ಅವರಿಂದ ಸ್ಕ್ಯಾನರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ರೋ. ಅನಂತ ಭಟ್, ಕಾರ್ಯದರ್ಶಿ ರೋ. ವಿದ್ಯಾ ಕುಮಾರ್, ರೋ. ರಾಜಗೋಪಾಲ್ ಭಟ್, ರೋ. ಉದಯಶಂಕರ್, ರೋ. ಸೋಮನಾಥ ಬಂಗೇರ ವರ್ಪಾಳೆ ಉಪಸ್ಥಿತರಿದ್ದರು.

Related posts

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya
error: Content is protected !!