24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

ಕಾಶಿಪಟ್ಣ ಗ್ರಾಮದ ಕುಮೇರು ಮನೆ ಚಂಪಾ ಅಣ್ಣಿ ದೇವಾಡಿಗ (86ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಶೇಖರ್ ದೇವಾಡಿಗ, ರತ್ನಾಕರ ದೇವಾಡಿಗ, ಉದಯ ದೇವಾಡಿಗ, ಅಶೋಕ್ ದೇವಾಡಿಗ, ನವೀನ ದೇವಾಡಿಗ, ಸುಧಕರ ದೇವಾಡಿಗ, ಪುತ್ರಿಯರಾದ ಪ್ರಭಾವತಿ, ರೇವತಿ, ಲತಾ, ಜಯಮ್ಮ, ಪವಿತ್ರಾ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya
error: Content is protected !!