ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya

ವೇಣೂರು: ತುರ್ತು ಕಾಮಗಾರಿಯ ಪ್ರಯುಕ್ತ ಆ.02 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Leave a Comment

error: Content is protected !!