April 1, 2025
ಗ್ರಾಮಾಂತರ ಸುದ್ದಿ

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು 30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು

ಸಭೆಯಲ್ಲಿ ದೇವಸ್ಥಾನದ ಅಬಿವ್ರದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ. ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ.ಇವರನ್ನು ಅಯ್ಕೆ ಮಾಡಲಾಯಿತು ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪಧಾದಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya
error: Content is protected !!