September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

ಪುದುವೆಟ್ಟು ಗ್ರಾಮದ ಕೆಮ್ಮಟೆ ಶಾಲೆಗೆ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆ ಇವರ ವತಿಯಿಂದ ಶಾಲಾ ಮಕ್ಕಳಿಗೆ ಉಪಯುಕ್ತವಾದ ಆಟೋಟ ವಸ್ತುಗಳು ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆಯ ಮ್ಯಾನೇಜರ್ ಪ್ರಸಾದ್ ಕುಮಾರ್ ರವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಉಜಿರೆ ಶ್ರೀ ಬೆನಕ ಕನ್ಸ್ ಸ್ಟೃಕ್ಷನ್ ಮಾಲೀಕರಾದ ಗಣೇಶ್ ಇಂಜಿನಿಯರ್ ಹಾಗೂ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು ಹಾಗೂ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕರಾದ ರಮೇಶ್ ಪ್ರಭು ಶಾಲೆಯ ಮುಖ್ಯ ಶಿಕ್ಷಕಿಯಾದ ಶಿಲ್ಪ .ಉಪಸ್ಥಿತರಿದ್ದರು.

Related posts

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya
error: Content is protected !!