23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

ಗುರುವಾಯನಕೆರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗುರುವಾಯನಕೆರೆ ಇದರ 30ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಸಾಯಿರಾಮ್, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆರ್ , ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ರತ್ನಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ರತ್ನಗಿರಿ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಕೊಂಡೆಮಾರ್, ಕೋಶಾಧಿಕಾರಿಯಾಗಿ ಜೀವನ ಕುಲಾಲ್ ಸಿರಿಮಜಲ್ ಆಯ್ಕೆಯಾಗಿರುತ್ತಾರೆ.

ಉಳಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

Related posts

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya
error: Content is protected !!