37.7 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

ಕಳಿಯ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಜು. 22ರಂದು ಚುನಾವಣೆ ನಿಗಾಧಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಗಸ್ಟ್ 1 ರಂದು ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಜನಾರ್ದನ ಗೌಡ. ಕೆ. ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿರ್ದೇಶಕರಾಗಿ ಕುಶಾಲವತಿ, ಪ್ರವೀಣ್ ಪೂಜಾರಿ, ಗಿರಿಯಪ್ಪ ಗೌಡ, ಕೇಶವ ಪೂಜಾರಿ, ರಂಜನ್ ಎಚ್, ನೇವಿಲ್ ಸ್ಟಿವನ್ ಮೋರಸ್, ವಸಂತ ನಾಯ್ಕ್, ರೇಖಾ ರುಕ್ಮಯ್ಯ, ಯೋಗಿನಿ, ಗಂಗಯ್ಯ ಗೌಡ, ಮೋಹನ್ ದಾಸ್ ಶೆಟ್ಟಿ ಹರ್ಮಾಡಿ ಮುಂತಾದವರು ಆಯ್ಕೆಯಾದರು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ