March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

ಬೆಳ್ತಂಗಡಿ :ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ದಿಂದ 22- 23ನೇ ಸಾಲಿನಲ್ಲಿ ಅತ್ಯುತ್ತಮ ಮಾರಾಟ ಕೃಷಿ ಯಂತ್ರೋಪಕರಣ ಹಾಗೂ ಬಿಡಿ ಭಾಗನ ಖರೀದಿಸಿದಕ್ಕೆ ಬೆಳ್ತಂಗಡಿ ತಾಲೂಕು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ಜು. 30 ರಂದು ಮಂಗಳೂರಿನಲ್ಲಿ ಸಮಗ್ರ ಪ್ರಶಸ್ತಿ ಅಭಿನಂದನೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೇಮ್ ರಾಜ್ ಅಧಿಕಾರಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya
error: Content is protected !!