April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

ಮಡಂತ್ಯಾರು:ಕಳೆದ ಹಲವಾರು ದಶಕಗಳಿಂದ ಮಡಂತ್ಯಾರುವಿನಲ್ಲಿ ಗುಣಮಟ್ಟದ ಬಟ್ಟೆಗಳನ್ನು ಪೂರೈಸುವುದರ ಮೂಲಕ ಗ್ರಾಹಕರ ಪ್ರೀತಿ ವಿಶ್ವಾಸ ಗಳಿಸಿ ವಸ್ತ್ರೋದ್ಯಮದಲ್ಲಿ ನೂತನ್ ಕ್ಲೋತ್ ಸೆಂಟರ್ ಪ್ರಸಿದ್ದಿಯನ್ನು ಪಡೆದಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಹಕರಿಗೆ ಅನುಕೂಲವಾಗುವಂತೆ ಆಷಾಡ ಡಿಸ್ಕೌಂಟ್ ಸೇಲ್ ಆಗಷ್ಟ್ 7 ರಿಂದ ಪ್ರಾರಂಭಗೊಂಡು ಆಗಷ್ಟ್ 16 ರ ವರೆಗೆ ನಡೆಯಲಿದೆ.

ಅತ್ಯುತ್ತಮ ಗುಣಮಟ್ಟದ ವಸ್ತ್ರಗಳು ಮಿತದರದಲ್ಲಿ ಗ್ರಾಹಕರಿಗೆ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya
error: Content is protected !!