24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು.30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಅಭಿವೃದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು. ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ, ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ ಇವರನ್ನು ಅಯ್ಕೆ ಮಾಡಲಾಯಿತು. ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!