April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ, ಪ್ರಧಾನ  ಕಾರ್ಯದರ್ಶಿಯಾಗಿ ಹನೀಫ್ ವರ್ಷಾ,  ಉಪಾಧ್ಯಕ್ಷರಾಗಿ ರಿಝ್ವಾನ್ ಬಿ.ಕೆ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಕುದ್ರಡ್ಕ , ಕೋಶಾಧಿಕಾರಿಯಾಗಿ ಶಫೀರ್ ಸಂಜಯ ನಗರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಅಕ್ಬರ್ ಬೆಳ್ತಂಗಡಿ ಮತ್ತು ರಶೀದ್ ಸಂಜಯನಗರ, ಗಲ್ಫ್ ಪ್ರತಿನಿಧಿಗಳಾಗಿ ಅಬ್ಬಾಸ್ ಸೌದಿ ಅರೇಬಿಯಾ, ಶರೀಫ್ ಸೌದಿ ಅರೇಬಿಯಾ, ಇರ್ಫಾನ್ ಹಂಝ ಸೌದಿ ಅರೇಬಿಯಾ, ನಝೀರ್ ಅಬುದಾಬಿ ಹಾಗೂ ತೌಫೀಕ್ ಕತಾರ್ ಇವರನ್ನು ಆರಿಸಲಾಯಿತು.

ಮಹಾಸಭೆಯಲ್ಲಿ ಬೆಳ್ತಂಗಡಿ ಖಿಲ್‌ರ್ ಜುಮ್ಮಾ ಮಸೀದಿ ಅಧ್ಯಕ್ಷ ನಝೀರ್ ಬಿ.ಎ, ಕಾಂಗ್ರೆಸ್ ಪಕ್ಷದ ಮುಖಂಡ ಮೆಹಬೂಬ್ ಸಂಜಯನಗರ ಇವರು ಹಾಜರಿದ್ದರು.

Related posts

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!