April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್ ಆ.೧ ರಂದು ಅಧಿಕಾರ ಸ್ವೀಕರಿಸಿದರು.
ಇವರು ಸಹಕಾರಿ ಸಂಘಕ್ಕೆ ೨೦೦೦ರಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು, ೨೦೧೫ ರಲ್ಲಿ ಉಪ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದರು.
ಜು.೩೧ ರಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರು ಸೇವಾ ನಿವೃತ್ತಿ ಹೊಂದಿದ್ದು ಆ.೧ ರಿಂದ ಟಿ. ರವಿಚಂದ್ರ ರಾವ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದಾರೆ.

Related posts

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya
error: Content is protected !!