24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

ಉಜಿರೆ: ಕಳೆದ ಹಲವಾರು ವರ್ಷಗಳಿಂದ ಉಜಿರೆ ಮತ್ತು ಉಪ್ಪಿನಂಗಡಿಯಲ್ಲಿ ಅತೀ ಕಡಿಮೆ ಬೆಲೆಗೆ ಬಟ್ಟೆಗಳನ್ನು ಗ್ರಾಹಕರಿಗೆ ನೀಡುತ್ತಿದ್ದು ಎಲ್ಲರ ನೆಚ್ಚಿನ ಸಂಸ್ಥೆಯಾಗಿ ಶ್ರೀ ದುರ್ಗಾ ಟೆಕ್ಟ್ ಟೈಲ್ಸ್ & ರೆಡಿಮೇಡ್ಸ್ ಗುರುತಿಸಿಕೊಂಡಿದೆ.

ದೇಶದ 16 ರಾಜ್ಯಗಳಿಂದ ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳು ಗ್ರಾಹಕರಿಗೆ ಅತೀ ಕಡಿಮೆ ಬೆಲೆಗೆ ಸಿಗಲಿದೆ.

ವಿಶೇಷವಾಗಿ ವಿವಿಧ ಮಾದರಿಯ ಸಾರಿಗಳ ಮೇಳ ನಡೆಯಲಿದ್ದು, ಪ್ರತಿ ಖರಿದೀಯ ಮೇಲೆ ಅತೀ ಹೆಚ್ಚು ಡಿಸ್ಕೌಂಟ್ ದೊರೆಯಲಿದೆಯೆಂದು ಸಂಸ್ಥೆಯ ಮಾಲಕ ಮೋಹನ್ ಚೌಧರಿ ತಿಳಿಸಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದಿದ್ದಾರೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya
error: Content is protected !!