29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಜು.31 ರಂದು ಬೆಂಗಳೂರಿನಲ್ಲಿ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ಸವಣಾಲು, ಜೊತೆ ಕಾರ್ಯದರ್ಶಿ ಶ್ರೀನಾಥ್, ನಿರ್ದೇಶಕರುಗಳಾದ ಧರ್ಣಪ್ಪ ಗೌಡ ಬಂದಾರು, ವಿಜಯ್ ಕುಮಾರ್ ನ್ಯಾಯತರ್ಪು, ಯುವರಾಜ್ ಅನಾರ್ ಕರಾಯ, ಹರೀಶ್ ಗೌಡ ಪರಪ್ಪಾಜೆ, ಮಾಧವ ಗೌಡ, ರವೀಂದ್ರ ಕೊಯ್ಯೂರು, ಇನ್ನೀತರಾದ ನಿತಿನ್ ಕಲ್ಮಂಜ, ದಿಕ್ಷೀತ್ ಗೌಡ ದಿಡುಪೆ ಉಪಸ್ಥಿತರಿದ್ದರು.

Related posts

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!