25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ 36 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಪ್ರಸುತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ ಪಿ ತ್ಯಾಂಪಣ್ಣ ಶೆಟ್ಟಿಗಾರವರು ಜು.31 ರಂದು ವಯೋ ನಿವೃತ್ತಿ ಹೊಂದಿದ್ದು ಇವರಿಗೆ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಇವರ ಸಾರ್ಥಕ ಸೇವೆಯ ಸವಿನೆನಪಿಗೆ ಆಡಳಿತ ಮಂಡಳಿ, ಸಿಬ್ಬಂದಿವರ್ಗ ಮತ್ತು ಸರ್ವಸದಸ್ಯರ ಪರವಾಗಿ ಬೀಳ್ಕೊಡುಗೆ ಅಂಗವಾಗಿ ಗೌರವಾರ್ಪಣೆ ಕಾರ್ಯಕ್ರಮವು ಜು.30ರಂದು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ, ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣರವರಿಂದ ಡಿಸಿಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಿ, ಅಭಿನಂದಿಸಲಾಯಿತು.

Related posts

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya
error: Content is protected !!