ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

ಕೊಕ್ಕಡ : ಇಲ್ಲಿಯ ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿಯಾದ ಘಟನೆ ವರದಿಯಾಗಿದೆ.

ಕಿಟಕಿಯ ಬಾಗಿಲು ಗಳಿಗೆ ಕಲ್ಲು ಹೊಡೆದು ಹಾನಿ ಮಾಡಿದ್ದು, ಹಾಗೂ ಇತರ ಸೊತ್ತುಗಳಿಗೆ ಕಿಡಿಗೇಡಿಗಳು ಹಾನಿ ಉಂಟುಮಾಡಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿ ಚಿದಾನಂದ ಹೂಗಾರ್ ರವರು ಕೊಕ್ಕಡ ಪಂಚಾಯತ್ ಅಧ್ಯಕ್ಷರ ಗಮನಕ್ಕೆ ತಂದಾಗ ಅಧ್ಯಕ್ಷರು ಹಾಗೂ ಪಿಡಿಒ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಕೊಕ್ಕಡ ಹೋಬಳಿಯ ಕೊಕ್ಕಡ ಗ್ರಾಮಪಂಚಾಯತ್ ಬಳಿಯ ಕೃಷಿ ಇಲಾಖೆ ಕಟ್ಟಡಕ್ಕೆ ಹಾಗೂ ಅಲ್ಲಿ ಇರುವ ಹೋಬಳಿ ಮಟ್ಟದ ಸರಕಾರಿ ಕಚೇರಿಗಳಿಗೆ ಪದೇ ಪದೇ ಹಾನಿಗೊಳಿಸುವಂತ ಪ್ರಕರಣಗಳು ನಡೆಯುತಿದ್ದು, ಇಲ್ಲಿ ಇರುವ ಸರಕಾರಿ ಕಚೇರಿಗಳಿಗೆ ಜಿಲ್ಲಾಡಳಿತ ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಅಗ್ರಹ ಮಾಡಿದ್ದಾರೆ.

Related posts

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು: ತನಿಖೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!