29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ:ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘ ಬೆಳ್ತಂಗಡಿ ಇದರ ಮಹಾಸಭೆಯು ಜುಲೈ 25 ರಂದು ನಡೆಯಿತು.

ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು.

ಅಧ್ಯಕ್ಷರಾಗಿ ಗಣೇಶ್ ಲಾಯಿಲ, ಉಪಾಧ್ಯಕ್ಷರಾಗಿ ಶೇಖರ್ ಸುಧೆಮುಗೇರು, ಕಾರ್ಯದರ್ಶಿಯಾಗಿ ಅರುಣ್, ಜೊತೆ ಕಾರ್ಯದರ್ಶಿಯಾಗಿ ಹೇಮಂತ್, ಕೋಶಾಧಿಕಾರಿಯಾಗಿ ಚರಣ್ ಕುಮಾರ್ ರವರನ್ನು ನೇಮಕ ಮಾಡಲಾಯಿತು.

ಸಲಹೆಗಾರನಾಗಿ 11 ಮಂದಿಯನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya
error: Content is protected !!