April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

ಗುರುವಾಯನಕೆರೆ: ಕಳೆದ ನಾಲ್ಕು ವರ್ಷಗಳಿಂದ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಮುನ್ನಡೆಯುತ್ತಿರುವ ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್ ರೆಡಿಮೇಡ್ಸ್ ಮಳಿಗೆಯಲ್ಲಿ ಗ್ರಾಹಕರಿಗೆ ಆ 3 ರಿಂದ 17 ರವರೆಗೆ ವಿಶೇಷ ಡಿಸ್ಕೌಂಟ್ ಸೇಲ್ ಆಫರ್ ಲಭ್ಯವಿದೆ.

ಗ್ರಾಹಕರು ಖರೀದಿಸುವ ಬಟ್ಟೆಗಳಿಗೆ ಅಮೋಘ ಶೇ.10 ರಿಂದ 40% ಡಿಸ್ಕೌಂಟ್ ರಿಯಾಯಿತಿ ದೊರೆಯುತ್ತದೆ.

ಮದುವೆ ಸೀರೆಗಳು, ಸೂಟಿಂಗ್ಸ್ ಮತ್ತು ಶರ್ಟಿಂಗ್ಸ್, ಫ್ಯಾನ್ಸಿ ಸೀರೆಗಳು, ಮಕ್ಕಳ ಹಾಗೂ ಯುವಕ ಯುವತಿಯರ ಡ್ರೆಸ್ಸುಗಳು, ರೈನ್ ಕೋಟು ಮತ್ತು ಕೊಡೆಗಳು, ಸಿಲ್ಕ್ ಸಾರಿ, ಕಾಂಜೀವರಂ, ಧರ್ಮಾವರಂ, ಮೈಸೂರು ಸಿಲ್ಕ್ ಸಾರಿಗಳ ಅಮೋಘ ಸಂಗ್ರಹವಿದ್ದು ಷರತ್ತುಗಳ ಅನ್ವಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

Related posts

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!