26.3 C
ಪುತ್ತೂರು, ಬೆಳ್ತಂಗಡಿ
May 18, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮನಿಧಿಯ 4ನೇ ಯೋಜನೆಯ ಮೊತ್ತವನ್ನು ನಾರಾವಿ ಆಟೋ ಚಾಲಕರ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸೆಗಾಗಿ ರೂ. 5000/ವನ್ನು ಸಹಾಯಧನವಾಗಿ ನಾರಾವಿ ಗ್ರಾ.ಪಂ. ಉಪಾಧ್ಯಕ್ಷ ಉದಯ ಕುಮಾರ್ ಹೆಗ್ಡೆ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ನಾರಾವಿ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ರವಿ ಸಾಲಿಯಾನ್ ನಾರಾವಿ, ಕಾರ್ಯದರ್ಶಿ ದಿನೇಶ್ ನಾರಾವಿ, ಸಂಘ ದ ಸದಸ್ಯರು ಉಪಸ್ಥಿತರಿದ್ದರು.

Related posts

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya
error: Content is protected !!