37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

ಉಜಿರೆ: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇತ್ತೀಚೆಗೆ ಜರಗಿದ ಪತ್ರಿಕೋದ್ಯಮ ದ ರಾಷ್ಟ್ರೀಯ ಸಮ್ಮೇಳನದಲ್ಲಿ ಉಜಿರೆಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಕ್ಷ್ಯ ಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ಸಿದ್ದಿ ಸಾಂಗತ್ಯ ಎಂಬ ನಿರ್ಮಾಣಕ್ಕೆ ಪ್ರಥಮ ಪ್ರಶಸ್ತಿ ಲಭಿಸಿದೆ.

ಪತ್ರಿಕೋದ್ಯಮ ವಿದ್ಯಾರ್ಥಿ ಪ್ರಸಿದ್ಧ ಭಟ್ ಅವರಿಗೆ ಸಾಕ್ಷ್ಯ ಚಿತ್ರದ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಕೂಡ ಪ್ರಾಪ್ತವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಜನಾಂಗದ ಸಾಂಸ್ಕೃತಿಕ ವಿಕಾಸವನ್ನು ಒಳಗೊಂಡ ಈ ಚಿತ್ರದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅವರು ಸಾಕ್ಷ್ಯ ಚಿತ್ರ ನಿರ್ಮಾಣ ತಂಡವನ್ನು ಅಭಿನಂದಿಸಿದ್ದಾರೆ.

Related posts

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya
error: Content is protected !!