32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

ಚಾರ್ಮಾಡಿ: ಆಷಾಢ ಮಾಸದಲ್ಲಿ ದುರ್ಗಾದೇವಿಯ ಆರಾಧನೆಗೆ ಪ್ರಸಕ್ತ ಕಾಲ ಆದುದರಿಂದ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 01ರಂದು ಪುರೋಹಿತರಾದ ಮಧುಸೂದನ್ ರಾವ್ ಹಾಗೂ ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಉಪಾಧ್ಯಾಯ ಇವರ ಮುಂದಾಳತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ ಸಹಿತ ದುರ್ಗಾ ನಮಸ್ಕಾರ ಪೂಜೆ ವಿಜೃಂಭಣೆಯಿಂದ ನೆರವೇರಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದನವನ್ನು ವಿತರಿಸಲಾಯಿತು.
ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಹೊಸಮಠ ಹಾಗೂ ಸಮಿತಿಯ ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ , ಕೇಶವ ಅರಣೆ ಪಾದೆ, ಜಗದೀಶ್ ಮುಗಳಿದಡ್ಕ, ಶ್ರೀಮತಿ ಶಾರದ, ಶ್ರೀಮತಿ ಶೈಲಜ ಮತ್ತು ಊರವರು ಉಪಸ್ಥಿತರಿದ್ದರು.

Related posts

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!