24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನಾಮನಿರ್ದೇಶನಗೊಳಿಸುವಂತೆ ಕರ್ನಾಟಕ ವಿಧಾನ ಪರಿಷತ್ತು ಶಾಸನ ರಚನಾ ಶಾಖೆಯ ಅಧೀನ ಕಾರ್ಯದರ್ಶಿ ಮೀನಾ ನಾಯಕ್ ಪ್ರಕಟಣೆ ಹೊರಡಿಸಿದ್ದಾರೆ.

ಕೆ. ಹರೀಶ್ ಕುಮಾರ್‌ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಧಿನಿಯಮ 1994ರ ಕಲಂ 31 ಸೆಕ್ಷನ್ ರೀತ್ಯಾ ಆಡಳಿತ ಮಂಡಳಿಗೆ ಸಭಾಪತಿಯವರು ನಾಮನಿರ್ದೇಶನ ಮಾಡಿದ್ದಾರೆ.

Related posts

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
error: Content is protected !!