September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಮನೆಗೆ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರು ಬೇಟಿ ನೀಡಿದ್ದಾರೆ‌.

ಅವರು ನಾಳೆ ಪಂಚಾಯತ್ ವತಿಯಿಂದ ಮನೆಯ ಮೇಲ್ಛಾವಣಿಗೆ ಶೀಟ್ ಅಳವಡಿಸಲಾಗುವುದು ಹಾಗೂ ಮನೆಗೆ ಮುಖ್ಯ ಬಾಗಿಲು ನಿರ್ಮಿಸಿ ಕೊಡುವ ಬಗ್ಗೆ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹರಿಪ್ರಸಾದ್,ಗೀರೀಶ್, ಪುನೀತ್ ಹಾಗೂ ಇತರರು ಉಪಸ್ಥಿತರಿದ್ದರು ‌

Related posts

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
error: Content is protected !!