April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

ಉಜಿರೆ: ಬೆಳ್ತಂಗಡಿ ತಾಲೂಕಿನಲ್ಲೇ ಮೊದಲ ಬಾರಿಗೆ ಲಾಕ್ಮಿ ಕಂಪನಿಯ ಹೊಸ ಕೌಂಟರ್ ರಮ್ಯಾ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಆಗಷ್ಟ್ 17 ರಂದು ಗುರುವಾರ ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಕೇರಳದ ಉತ್ಕೃಷ್ಟ ಗುಣಮಟ್ಟದ ಒನ್ ಗ್ರಾಂ ಗೋಲ್ಡ್ ಐಟಂಗಳು,ಎಲ್ಲಾ ಕಂಪೆನಿಯ ಸೌಂದರ್ಯ ವರ್ಧಕಗಳು, ಬ್ಯಾಗ್ ಮತ್ತು ಟೈಲರಿಂಗ್ ಐಟಂಗಳು, ಬಾಡಿಗೆಗೆ ಶೃಂಗಾರ ಆಭರಣಗಳು, ಗೋಲ್ಡ್ ರಿ ಪಾಲಿಸ್, ಕೊಡೆ ರೈನ್ ಕೋಟುಗಳು ಸಂಸ್ಥೆಯಲ್ಲಿ ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ಪ್ರಸಾದ್ ಬಿ.ಎಸ್ ತಿಳಿಸಿದರು.

Related posts

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya
error: Content is protected !!