37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

ಬೆಳ್ತಂಗಡಿ : ಆಟೋ ಚಾಲಕನ ಮೇಲೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಿನ್ನೆ ನಡೆದಿದೆ.


ಹಲ್ಲೆಗೊಳಗಾದ ಆಟೋ ಚಾಲಕ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಾಗಿ, ಧಮ೯ಸ್ಥಳ‌ ಪೊಲೀಸರಿಗೆ ದೂರು ನೀಡಿದ್ದಾರೆ.


‌‌ಆ.2ರಂದು ರಾತ್ರಿ ಸುಮಾರು 9 ಗಂಟೆಗೆ ರಿಕ್ಷಾ ಚಾಲಕ ಧಮ೯ ಸ್ಥಳದಿಂದ ಉಜಿರೆಗೆ ಬರುತ್ತಿರುವಾಗ ಅಪರಿಚಿತ ಯುವಕರ ತಂಡವೊಂದು ‘ನಿನಗೆ ಡ್ರಾಪ್ ಮಾಡಲು ಹಿಂದೂ ಯುವತಿಯರೇ ಬೇಕಾ’ ಎಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya
error: Content is protected !!