April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

ಬೆಳ್ತಂಗಡಿ ತಾಲೂಕಿನ ರೈತ ಬಾಂಧವರಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರೀತ್ಯಗಳಿಂದ ರಕ್ಷಣೆ ನೀಡುವ ಸಲುವಾಗಿ ಪ್ರಾರಂಭಿಸಲಾದ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಕೈಗೊಳ್ಳಲು ನಿಗದಿಪಡಿಸಿದ್ದ ಕಡೇ ದಿನಾಂಕವನ್ನು ಆ.7 ರವರೆಗೆ ವಿಸ್ತರಿಸಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಿಬ್ಬಂದಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.
ಬೆಳ್ತಂಗಡಿ ಹೋಬಳಿ : ಶ್ರೀ ಮಹಾವೀರ ಶೇಬಣ್ಣವರ ನೇ. , ಮೊಬೈಲ್ ನಂ: 8123921087

ವೇಣೂರು ಹೋಬಳಿ : ಶ್ರೀ ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598

ಕೊಕ್ಕಡ ಹೋಬಳಿ : ಶ್ರೀ ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು : ಕೆ.ಎಸ್. ಚಂದ್ರಶೇಖರ್, ಮೊಬೈಲ್ ನಂ: 9448336863

Related posts

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya
error: Content is protected !!