37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

ಸುಲ್ಕೇರಿ : ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಗಿರಿಜಾ ನಾವರ ಹಾಗೂ ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ ಕುದ್ಯಾಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರ ನಿರ್ವಹಿಸಿದರು. ಉಪ ಚುನಾವಣಾಧಿಕಾರಿ ಸುಲ್ಕೇರಿ ಪಂ. ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಈ ಸಂದರ್ಭದಲ್ಲಿ ಕಾರ್ಯದರ್ಶಿ ಕೊರಗಪ್ಪ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!