April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ


ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ಹಿರಿಯ ವೇದಮೂರ್ತಿ, ಕೃಷಿಕ ಕೇಶವ ಭಟ್ ಚಿಪ್ಲೂಣ್ಕರ್ ಅವರ ಪತ್ನಿ ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್(79ವ.) ವಯೋ ಸಹಜ ಅಸೌಖ್ಯದಿಂದ ಆ.2ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.


ಚಿತ್ಪಾವನ ಸಮುದಾಯದ ಪೂಜೆ, ಹಬ್ಬ ಆಚರಣೆಗಳ ಬಗ್ಗೆ ವಿಶೇಷ ಪರಿಣತಿ ಹೊಂದಿದ್ದ ಅವರಿಗೆ ಐವರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!