32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

ಆರಂಬೋಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ ಸಮಾಜ ಬಾಂಧವರಿಗೆ ಕೆಸರ್‌ಡ್ ಒಂಜಿ ದಿನ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟವು ಆ. 13ರಂದು ಬೆಳಿಗ್ಗೆ 9 ಗಂಟೆಯಿಂದ ಆರಂಬೋಡಿಯ ಹಕ್ಕೇರಿ ಗದ್ದೆಯಲ್ಲಿ ಜರಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಜಗತ್ಪಾಲ ಶೆಟ್ಟಿ, ಉಮನೊಟ್ಟು, ಕ್ರೀಡಾಕೂಟ ಚಾಲನೆಯನ್ನು ಹಿರಿಯ ಕಂಬಳ ಓಟಗಾರ ಕುಟ್ಟಿ ಶೆಟ್ಟಿ ಹಕ್ಕೇರಿ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಧರ್ಣಪ್ಪ ಶೆಟ್ಟಿ ಪೂವಳ ವಹಿಸಲಿದ್ದಾರೆ.

1ರಿಂದ 10ನೇ ತರಗತಿಯ ಬಾಲಕ ಬಾಲಕಿಯರಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ರೀತಿಯ ಆಟೋಟ ಸ್ಫರ್ಧೆ ಹಾಗೂ ವಿಶೇಷ ಸ್ಪರ್ಧೆ ನಿಧಿ ಹುಡುಕುವುದು ನಡೆಯಲಿದೆ.

Related posts

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya
error: Content is protected !!