April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

ಮುಂಡಾಜೆ : ಇಲ್ಲಿಯ ಕಾಪಿನಬಾಗಿಲು-ಪುಟ್ಟೆಂತಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.
ಕಾರಿನಲ್ಲಿ ಎರಡು ಮಕ್ಕಳ ಸಹಿತ ಒಟ್ಟು ಐವರು ಪ್ರಯಾಣಿಸುತ್ತಿದ್ದು ಅವರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಮುಂಡಾಜೆ ಗ್ರಾಪಂ ಸದಸ್ಯ ಗಣೇಶ ಬಂಗೇರ, ಸಮಾಜ ಸೇವಕ ಸಚಿನ್ ಭಿಡೆ ಮತ್ತಿತರರು ತಕ್ಷಣ ಪ್ರಯಾಣಿಕರನ್ನು ಮೇಲೆತ್ತಲು ಸಹಕರಿಸಿದರು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
error: Content is protected !!