24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

ಕಾಶಿಪಟ್ಣ: ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾ.ಪಂ.ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸತೀಶ್.ಕೆ ಕಾಶಿಪಟ್ಣ ಅವರು ಇತ್ತೀಚೆಗೆ ಬ್ಲಾಕ್ ಕಾಂಗ್ರೆಸ್ ನಗರದ ಅಧ್ಯಕ್ಷರಾಗಿ ನೇಮಕವಾಗಿದ್ದರು. ಉಪಾಧ್ಯಕ್ಷರಾಗಿ ಶುಭಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಭವಿ ವಾರ್ಡ್ ನಂಬರ್ 1ರ ಸದಸ್ಯೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ರಂಜಿತ್ ಕುಮಾರ್ ಮತ್ತು ಕಾಶಿಪಟ್ಟ ಪಂಚಾಯತ್ ಪಿಡಿಒ ಸಹಕರಿಸಿದರು.

Related posts

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya
error: Content is protected !!