April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

ಶಿಶಿಲ ಗ್ರಾಮದ ನಾಗನಡ್ಕ ನಿವಾಸಿ ಗಿರಿಯಪ್ಪ ಗೌಡ ಎಂಬುವವರು ಕೋಳಿ ಅಂಗಡಿಯ ತ್ಯಾಜ್ಯವನ್ನು ಮನೆಯ ಹತ್ತಿರದಲ್ಲಿ ಹಾಕುತ್ತಾರೆ ಎಂದು ದೂರು ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

Related posts

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!