ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ by Suddi UdayaAugust 3, 2023August 3, 2023 Share0 ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಹತ್ತನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಶಮಾ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ 2022-23 ನೇ ಸಾಲಿನ ‘ರಾಜ್ಯ ಪುರಸ್ಕಾರ’ ಪರೀಕ್ಷೆಯನ್ನು ಬರೆದು ರಾಜ್ಯ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿದ್ದಾರೆ. Share this:PostPrintEmailTweetWhatsApp