24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

ವೇಣೂರು: ಲಯನ್ಸ್ ಕ್ಲಬ್ ವೇಣೂರುವಿನಲ್ಲಿ ಕಾರ್ಗಿಲ್ ದಿನಾಚರಣೆಯನ್ನು ದೀಪ ಹಚ್ಚಿ ಗೌರವ ಸಲ್ಲಿಸುವುದರ ಮೂಲಕ ಆಚರಿಸಲಾಯಿತು

ಭೂ ಸೇನೆಯ ಮಾಜಿ ಸೈನಿಕರಾದ ರಾಮಚಂದ್ರ ನಾಯಕ್ ಇವರು ಕಾರ್ಗಿಲ್ ಯುದ್ಧ ನಡೆದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಲಯನ್ಸ್ ಅಧ್ಯಕ್ಷ ನಿರಂಜನ್ ಕೆ.ಎಸ್, ನಿಕಟಪೂರ್ವಧ್ಯಕ್ಷ ಸೀತಾರಾಮ ಆಚಾರ್ಯ, ಕಾರ್ಯದರ್ಶಿ ದಯಾನಂದ ಭಂಡಾರಿ, ಖಜಾಂಚಿ ಲೂಕಾಸ್ ಕೊರೆಯ, ಮಾಜಿ ಸೈನಿಕರಾದ ರಾಮಚಂದ್ರನಾಯಕ್ ಉಪಸ್ಥಿತರಿದ್ದರು.

Related posts

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!