38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆ ಪರಿಸರದ ಶೋಚನೀಯ ಪರಿಸ್ಥಿತಿಯಲ್ಲಿ,ಸೋರುವ ಜೋಪಡಿಯಲ್ಲಿ ಬದುಕು ಸಾಗುಸುತ್ತಿದ್ದ ಪ್ರೇಮರವರ ಮನೆಯ ಬಗ್ಗೆ ಸುದ್ದಿ ಉದಯ ವಾರಪತ್ರಿಕೆ ವರದಿ ಮಾಡಿದ್ದು ಇಂದು ಅಳದಂಗಡಿ ಗ್ರಾ.ಪಂ ವತಿಯಿಂದ ಶೀಟ್ ಹಾಕಲಾಯಿತು.

ಇಗಾಗಲೇ ಕೆಲಸ ಪೂರ್ಣಗೊಂಡಿದೆ. ಶೀಟ್ ಹಾಗೂ ಮನೆಗೆ ಮುಖ್ಯ ಬಾಗಿಲು ಅಳವಡಿಸಲಾಗಿದೆ.ಹಲವು ಸಮಯದಿಂದ ಸಂಕಷ್ಟದ ಜೀವನ ನಡೆಸುತ್ತಿದ್ದ ಪ್ರೇಮರವರ ಕುಟುಂಬವು ನೆಮ್ಮದಿಯನ್ನು ಕಾಣುವಂತಾಗಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya
error: Content is protected !!