April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

ಮಚ್ಚಿನ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ರುಕ್ಮಿಣಿ ಹಾಗೂ ಉಪಾಧ್ಯಕ್ಷರಾಗಿ ಸೋಮಾವತಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸ್ ಚಂದ್ರಶೇಖರ್ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya
error: Content is protected !!