23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

ಪಡಂಗಡಿ: ಪರಮಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಶುಭಾಶೀರ್ವಾದಗಳೊಂದಿಗೆ ಪಾರ್ಶ್ವಪದ್ಮ ಪಡಂಗಡಿ ಹಾಗೂ ಮಹಿಳಾ ಮಣಿಗಳು ಪಡಂಗಡಿ ಇವರ ಆಶ್ರಯದಲ್ಲಿ ಕೆಸರ್ ಡೊಂಜಿ ಗೊಬ್ಬು ಕಾರ್ಯಕ್ರಮವು ಆ.5 ರಂದು ಪಡಂಗಡಿ ಬಸದಿ ವಠಾರದಲ್ಲಿ ನಡೆಯಲಿದೆ.

ವಿವಿಧ ಆಟೋಟ ಸ್ಪರ್ಧೆಗಳಾದ ಹಗ್ಗಜಗ್ಗಾಟ, ಸಂಗೀತ ಕುರ್ಚಿ, ಅಂಬು ಚಮಚ ಓಟ, 100ಮೀಟರ್ ಓಟ, ರೈನ್ ಡ್ಯಾನ್ಸ್, ಅಡಿಕೆ ಹಾಳೆ ಎಳೆಯುವುದು. ಕಂಬಳ ಕೋಣಗಳು ನಡೆಯಲಿದೆ.

ಆಟಿಕೂಟದ ತಿಂಡಿ ತಿನಿಸುಗಳು ಇರಲಿವೆ.

Related posts

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya
error: Content is protected !!