23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿಯನ್ನು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇoದ್ರದ ಹಿರಿಯ ವೈದ್ಯಾಧಿಕಾರಿ ಶ್ರೀಮತಿ ವಿಜಯಲಕ್ಷ್ಮಿ ಇವರು ನೀಡಿದರು.


ಶಾಲೆಯ 5, 6 ಮತ್ತು 7 ನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹದಿ ಹರೆಯದಲ್ಲಿ ಶಾರೀರಕವಾಗಿ, ಮಾನಸಿಕವಾಗಿ ಆಗುವ ಬದಲಾವಣೆಗಳನ್ನು ಗಮನಿಸಿಕೊಳ್ಳಬೇಕು. ಸರಿಯಾಗಿ ಪೋಷಕರ ಮತ್ತು ಶಿಕ್ಷಕರು ಹೇಳುವ ಸರಿಯಾದ ಮಾಹಿತಿಯನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್, ಶಿಕ್ಷಕಿಯರಾದ ಶ್ರೀಜಾ, ಪೂರ್ಣಿಮಾ ಉಪಸ್ಥಿತರಿದ್ದರು.

Related posts

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!