30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

ಉಜಿರೆ: ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2023 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಗಸ್ಟ್ 7 ರಿಂದ ಆರಂಭಿಸಲಾಗುವುದು, ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. (9113636880) ಅವರನ್ನು ಸಂಪರ್ಕಿಸಬಹುದಾಗಿದೆ.

Related posts

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!