September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

ಕಳಿಯ: ಗ್ರಾ.ಪಂ.ನಲ್ಲಿ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ದಿವಾಕರ ಬಿ. ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಎಂ. ಆಯ್ಕೆಯಾಗಿದ್ದಾರೆ.

ಬಿಜೆಪಿ ಬೆಂಬಲಿತ ದಿವಾಕರ್ ಮತ್ತು ಕಾಂಗ್ರೆಸ್ ಬೆಂಬಲಿತ ಅಬ್ದುಲ್ ಕರೀಂ ಸ್ಪರ್ಧಿಸಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ದಿವಾಕರ್ ಬಿ. ಆಯ್ಕೆಯಾದರು. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಇಂದಿರಾ ಎಂ. ಹಾಗೂ ಕಾಂಗ್ರೆಸ್ ಬೆಂಬಲಿತ ಮೋಹಿನಿ ಸ್ಪರ್ಧಿಸಿ ಬಿಜೆಪಿ ಬೆಂಬಲಿತ ಇಂದಿರಾ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸ್ ಚಂದ್ರಶೇಖರ್ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya
error: Content is protected !!