29.6 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳ ಪೋಷಕರ ಸಭೆಯು ಆ.5ರಂದು ನಡೆಯಿತು.

ಪೋಷಕರು ಭಾಗವಹಿಸಿ ತಮ್ಮ ಮಕ್ಕಳ ರೂಪಣಾತ್ಮಕ -1 ಪರೀಕ್ಷೆಯ ಅಂಕಗಳನ್ನು ಪರಿಶೀಲಿಸಿದರು ಹಾಗೂ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತರಗತಿ ಅಧ್ಯಾಪಕರು ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ,ಶಾಲಾಭಿವೃದ್ದಿ ಸಮಿತಿಯ ಸದಸ್ಯರು ಹಾಗೂ ಶಿಕ್ಷಕವೃಂದದವರು ಭಾಗವಹಿಸಿದ್ದರು.

ಕಾರ್ಯಕ್ರಮ ವನ್ನು ವಿಜ್ಞಾನ ಶಿಕ್ಷಕರಾದ ದುರ್ಗಾ ಪ್ರಸಾದ್ ನಿರ್ವಹಿಸಿದರು. ಗಣಿತ ಶಿಕ್ಷಕರಾದ ಸುರೇಶ್ ಎಸ್ ವಂದಿಸಿದರು.

Related posts

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya
error: Content is protected !!