25.9 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ತೆಂಕಕಾರದೂರು: ಪೆರೋಡಿತ್ತಾಯಕಟ್ಟೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡ ಮೂವರು ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರಿಗೆ ಬೀಳ್ಕೊಡುವ ಸಮಾರಂಭವನ್ನು ನೆರವೇರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ರಘುನಾಥ , ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಪ್ರಸನ್ನ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಖ್ಯ ಶಿಕ್ಷಕಿ ಪದ್ಮಾವತಿ ವರ್ಗಾವಣೆ ಹೊಂದಿದ ಶಿಕ್ಷಕರಿಗೆ ಶುಭಕೋರಿದರು.

ಸೇವಾ ಹಿರಿಯ ಶಿಕ್ಷಕಿ ಬೆನೆಡಿಕ್ಟ್ ಪಾಯ್ಸ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ದೇವಿಕ ವಂದಿಸಿದರು. ಎಲ್ಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya
error: Content is protected !!