23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ನಡೆಸಿದ ಪ್ರಕರಣ ಇದೀಗ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಅವಿನಾಶ್(26)ಧರ್ಮಸ್ಥಳ, ನಂದೀಪ್(20)ಧರ್ಮಸ್ಥಳ, ಅಕ್ಷತ್(22) ಉಪ್ಪಿನಂಗಡಿ ಬಂಧಿತರಾಗಿದ್ದಾರೆ. ಮೂವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮೂವರಿಗೂ ನ್ಯಾಯಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

Related posts

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!