32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ಇಲ್ಲಿ ನಡೆದಿದ್ದು. ಈ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಹುಡುಗರು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Related posts

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ವಾಲಿಬಾಲ್ ಪಂದ್ಯಾಟ: ಅನುಗ್ರಹ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!