September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರೆಖ್ಯ: ಶ್ರೀಮತಿ ಬಿರ್ಕು ನಿಧನ

ರೆಖ್ಯ : ಇಲ್ಲಿಯ ಕೆಡೆಂಬಿಲಡ್ಕ ಮನೆ ನಿವಾಸಿ ಶ್ರೀಮತಿ ಬಿರ್ಕು (98ವ.) ಆ.5ರಂದು ರಾತ್ರಿ ನಿಧನರಾದರು.

ಆ. 5ರಂದು ಸಂಜೆ ತನಕ ಓಡಾಡಿ ಕೊಂಡಿದ್ದ ಇವರು ರಾತ್ರಿ ಇದ್ದಕಿದ್ದಂತೆ ತಲೆನೋವೆಂದು ಕುಸಿದು ಬಿದ್ದು ಮೃತಪಟ್ಟರೆನ್ನಲಾಗಿದೆ.

ಮೃತರು 5 ಪುತ್ರರು, ಒರ್ವೆ ಪುತ್ರಿ, ಬಂಧುಬಳಗವನ್ನು ಅಗಲಿದ್ದಾರೆ.

Related posts

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya
error: Content is protected !!