ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

ಅರಸಿನಮಕ್ಕಿ:ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿಯಲ್ಲಿ 36ವರ್ಷಗಳ ಕಾಲ ಸೇವೆ ಸಲ್ಲಿಸಿ ಜು.31ರಂದು ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆಯನ್ನು ಸಿಬ್ಬಂದಿವರ್ಗದವರು ಆ.6 ರಂದು ಸಹಕಾರಿ ಸಂಘದಲ್ಲಿ ಆಯೋಜಿಸಿದ್ದರು.

ಕಾರ್ಯಕ್ರಮದಲ್ಲಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ದಂಪತಿಗಳು, ಕುಟುಂಬಸ್ಥರು ಪಾಲ್ಗೊಂಡಿದ್ದರು. ಈ ಸಂಧರ್ಭದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ: ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮೀಲಾದ್ ಆಚರಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!