25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಆ.09 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!