25.3 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

ಕಕ್ಕಿಂಜೆ : ಇಲ್ಲಿಯ ಶ್ರೀಕೃಷ್ಣ ಸ್ಟೋರ್ ಗೆ ನಾಲ್ಕು ಗಂಟೆಯ ಸುಮಾರಿಗೆ ನುಗ್ಗಿದ ಕಳ್ಳ ಕೇವಲ ದಾಖಲೆ ಪತ್ರ ಕಳ್ಳತನ ಮಾಡಿರುವುದು ವರದಿಯಾಗಿದೆ.

ದಾಖಲೆ ಪತ್ರ ಕಳ್ಳತನ ಮಾಡಿರುವ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದ್ದು ಮಾಲಕ ಕೃಷ್ಣ ಮಾಹಿತಿ ನೀಡಿದರು. ಧರ್ಮಸ್ಧಳ ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ

Related posts

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya
error: Content is protected !!