23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

ಕಡಿರುದ್ಯಾವರ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ರತ್ನಾವತಿ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಸಾವಿತ್ರಿ ಮತ್ತು ಗುರುಪ್ರಸಾದ್ ಇವರ ಚುನಾವಣಾ ಪೈಪೋಟಿಯಲ್ಲಿ ಸಾವಿತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಪಶುಸಂಗೋಪಣೆಯ ಡಾ. ಮಂಜನಾಯ್ಕ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ. ಅಭಿವೃದ್ಧಿ ಅಧಿಕಾರಿಯಾಗಿ ಜಯಕೀರ್ತಿ ಹೆಚ್.ಬಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!