23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚುನಾವಣಾ ಪಕ್ರೀಯೆಯನ್ನು ನಡೆಸಿಕೊಟ್ಟರು. ಉಪ ಚುನಾವಣಾಧಿಕಾರಿಯಾಗಿ ಕುವೆಟ್ಟು ಗ್ರಾಮ ಪಂಚಾಯತ್ ಪಂ.ಅ.ಅಧಿಕಾರಿ ಗೀತಾ ಆರ್ ಸಾಲಿಯಾನ್ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಳೆದ ಎರಡೂವರೆ ವರ್ಷದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆದಿದೆ.

Related posts

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya
error: Content is protected !!